ಮ್ಯಾಂಡಸ್ ಚಂಡಮಾರುತ (Mandouse Cyclone) ಮ್ಯಾಂಡಸ್ ಚಂಡಮಾರುತದಿಂದಾಗಿ ಬಂಗಾಳಕೊಲ್ಲಿ ವಾಯುಭಾರಕುಸಿತದಿಂದಾಗಿ ಹಲವು ಜಿಲ್ಲೆಗಳಲ್ಲಿ ಚಳಿ ಹಾಗು ಮಳೆ ಆಗಲಿದೆ. ಮ್ಯಾಂಡಸ್ ಚಂಡಮಾರುತ ಯಾವತಾರ ಪ್ರಭಾವ ಬೀರಿದೆ ಎಂದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ,ಮಳೆ ಹಾಗು ತಾಪಮಾನದಲ್ಲಿ ವೈಪರೀತ್ಯ ಉಂಟಾಗಿದೆ. ಇದರಿಂದ ಮುನ್ನೆಚ್ಚರಿಕೆಯ ಸಲುವಾಗಿ…